ಶ್ರೀರಾಮನ ನಾಮಜಪ

ಕಲಿಯುಗದಲ್ಲಿ ‘ನಾಮಸಾಧನೆ’ ಅಂದರೆ ದೇವರ ನಾಮವನ್ನು ಜಪಿಸುವುದೇ ಉತ್ತಮ ರೀತಿಯ ಸಾಧನೆಯಾಗಿದೆ ಎಂದು ಅನೇಕ ಸಂತಶ್ರೇಷ್ಠರು ಹೇಳಿದ್ದಾರೆ. ಭಗವಂತನ ನಾಮದೊಂದಿಗೆ ಅವನ ರೂಪ, ರಸ, ಗಂಧ ಮತ್ತು ಅವನ ಶಕ್ತಿಯೂ ಇರುತ್ತದೆ. ಭಗವಂತನ ನಾಮವನ್ನು ಜಪಿಸುವಾಗ ಅಥವಾ ಕೇಳುವಾಗ ಈ ತತ್ತ್ವವನ್ನು ಗಮನದಲ್ಲಿ ಇಟ್ಟುಕೊಂಡರೆ ನಾಮಜಪದಿಂದ ಹೆಚ್ಚಿನ ಲಾಭವನ್ನು ಪಡೆದುಕೊಳ್ಳಬಹುದು.

|| ಶ್ರೀರಾಮ ಜಯ ರಾಮ ಜಯ ಜಯ ರಾಮ ||

1 thought on “ಶ್ರೀರಾಮನ ನಾಮಜಪ”

  1. ಉತ್ತಮವಾದ ಮಾಹಿತಿ ಹಾಗೂ ಶ್ಲೋಕಗಳನ್ನು ಒಳಗೊಂಡಿರುವ ಉಪಯುಕ್ತ ವಿವರಗಳು.
    ಧನ್ಯವಾದಗಳು

    Reply

Leave a Comment