ಶ್ರದ್ಧಾವಂತ ಸಮಾಜಕ್ಕೆ ಕರೆ

ಕೊರೋನಾ ವಿಷಾಣುಗಳ ವಿರುದ್ಧ ನಮ್ಮಲ್ಲಿ ಪ್ರತಿರೋಧಕ್ಷಮತೆ ಹೆಚ್ಚಿಸಲು ವೈದ್ಯಕೀಯ ಚಿಕಿತ್ಸೆಗಳೊಂದಿಗೆ ಆಧ್ಯಾತ್ಮಿಕ ಶಕ್ತಿ ಸಿಗಲು ‘ಶ್ರೀ ದುರ್ಗಾದೇವಿ, ಶ್ರೀ ದತ್ತ ಮತ್ತು ಶಿವ’ ಈ ದೇವತೆಗಳ ಒಟ್ಟಿಗಿನ ನಾಮಜಪವನ್ನು ಧ್ವನಿವರ್ಧಕದಲ್ಲಿ ಎಲ್ಲೆಡೆ ಹಾಕಲು ಆಯೋಜನೆ ಮಾಡಿ ! ‘ನಾಮಜಪವು ಕೇವಲ ಆಧ್ಯಾತ್ಮಿಕ ಉನ್ನತಿಗಾಗಿ ಪೂರಕವಾಗಿರದೇ ಅದು ವಿವಿಧ ರೋಗಗಳ ನಿರ್ಮೂಲನೆಗಾಗಿಯೂ ಲಾಭದಾಯಕವಾಗಿರುತ್ತದೆ, ಎಂಬುದು ಸಾಬೀತಾಗಿದೆ. ಪ್ರಸ್ತುತ ಕೊರೋನಾ ಮಹಾಮಾರಿಯ ಕಾಲಾವಧಿಯಲ್ಲಿ ರೋಗನಿರೋಧಕ ಕ್ಷಮತೆಯನ್ನು ಹೆಚ್ಚಿಸಲು ಸಮಾಜದಲ್ಲಿ ಯೋಗಾಸನಗಳು, ಪ್ರಾಣಾಯಾಮ, ಆಯುರ್ವೇದ ಚಿಕಿತ್ಸೆ ಇತ್ಯಾದಿ ಪ್ರಯತ್ನಗಳು ಆಗುತ್ತಿವೆ. ಅದರೊಂದಿಗೆ … Read more

ಆಧ್ಯಾತ್ಮಿಕ ಮಟ್ಟದಲ್ಲಿ ನೇತೃತ್ವ ಕ್ಷಮತೆಯನ್ನು ಹೇಗೆ ವಿಕಸಿತಗೊಳಿಸಬೇಕು ?

ಹಿಂದೂ ರಾಷ್ಟ್ರ ಸಂಘಟಕರು ಕೇವಲ ಸಂಘಟನಾ ಕೌಶಲ್ಯವಷ್ಟೇ ಅಲ್ಲ, ಅದರೊಂದಿಗೆ ಆಯೋಜನಾ ಕ್ಷಮತೆ, ನಿರ್ಣಯ ಕ್ಷಮತೆ ಮತ್ತು ನೇತೃತ್ವ ಕ್ಷಮತೆ ವಿಕಸಿತಗೊಳಿಸಬೇಕು.