ಆಹಾರ ಮತ್ತು ಕಪ್ಪು ಶಕ್ತಿ ಹಾಗೂ ಅದರ ಬಗ್ಗೆ ತೆಗೆದುಕೊಳ್ಳಬೇಕಾದ ಕಾಳಜಿ

ಜಠರಾಗ್ನಿ ಮಂದವಾದಾಗ ವಾತವನ್ನು ಹೆಚ್ಚಿಸುವ, ಜಡ, ಎಣ್ಣೆಯ ಪದಾರ್ಥಗಳನ್ನು ಸೇವಿಸಿದರೆ ಅಗ್ನಿಯು ಇನ್ನಷ್ಟು ದುರ್ಬಲವಾಗಿ ಶರೀರದಲ್ಲಿ ಆಮದೋಷ (ಅಜೀರ್ಣವಾಗಿ ವಿಷಸಮಾನವಾದ ಘಟಕಗಳ) ಉತ್ಪನ್ನವಾಗಿ ಕಪ್ಪು ಶಕ್ತಿಯು ನಿರ್ಮಾಣವಾಗುತ್ತದೆ.

ಎಂಜಲನ್ನವನ್ನು ಏಕೆ ತಿನ್ನಬಾರದು?

ಎಂಜಲು ಅನ್ನವನ್ನು ತಿನ್ನುವವನಿಗೆ, ಯಾರ ಎಂಜಲನ್ನವನ್ನು ತಿನ್ನುತ್ತಾನೆಯೋ, ಆ ಜೀವದ ಪ್ರಕೃತಿ ವೈಶಿಷ್ಟ್ಯ ಮತ್ತು ತ್ರಿಗುಣಗಳ ಪ್ರಮಾಣದಿಂದ ತೊಂದರೆಯಾಗುವ ಸಾಧ್ಯತೆಯಿರುತ್ತದೆ

ಊಟಕ್ಕೆ ಕುಳಿತುಕೊಳ್ಳುವಾಗ ದಕ್ಷಿಣ ದಿಕ್ಕಿಗೆ ಏಕೆ ಮುಖ ಮಾಡಬಾರದು?

ಧರ್ಮಾಚಾರದ ಪ್ರಕಾರ ಆಯಾ ದಿಕ್ಕಿಗೆ ಆಯಾ ವಾಯುಮಂಡಲದಲ್ಲಿ ಆಯಾ ಕೃತಿಗಳನ್ನು ಮಾಡುವುದರಿಂದ, ವಾಯುಮಂಡಲದ ಸ್ವಾಸ್ಥ್ಯವು ಕೆಡದೇ ಬ್ರಹ್ಮಾಂಡದಲ್ಲಿನ ಆಯಾ ಶಕ್ತಿರೂಪಿ ವೇಗಲಹರಿಗಳಲ್ಲಿ ಯೋಗ್ಯ ಸಮತೋಲನವನ್ನು ಕಾಯ್ದುಕೊಳ್ಳಬಹುದು.

ಎಡಗೈಯಿಂದ ಏಕೆ ಊಟ ಮಾಡಬಾರದು?

ಬಲಗೈಯಿಂದ ಊಟವನ್ನು ಮಾಡುವುದರಿಂದ ಶರೀರದಲ್ಲಿನ ಸೂರ್ಯನಾಡಿಯು ಕಾರ್ಯನಿರತವಾಗುತ್ತದೆ. ಇದರಿಂದ ಬ್ರಹ್ಮಾಂಡದಲ್ಲಿನ ಉಚ್ಚ ದೇವತೆಗಳ ಕ್ರಿಯಾಶಕ್ತಿಯ ಲಹರಿಗಳು ಜೀವದ ಕಡೆಗೆ ಆಕರ್ಷಿತವಾಗುತ್ತವೆ.

‘ಚಿಕನ್ ಬರ್ಗರ್’ನ ಸೂಕ್ಷ್ಮ-ಪರಿಣಾಮಗಳು

ಚಿಕನ್ ಬರ್ಗರ್‌ನಲ್ಲಿ ಕಪ್ಪು ಶಕ್ತಿಯು ಕಾರ್ಯನಿರತವಾಗಿರುವುದರಿಂದ, ಅದನ್ನು ತಿನ್ನಲು ಆಕರ್ಷಿಸುವುದಕ್ಕಾಗಿ ಅದರಲ್ಲಿ ಭಾಸಾತ್ಮಕ, ಆಸೆಯನ್ನು ಹುಟ್ಟಿಸುವ ಮತ್ತು ಕಂಪನಗಳಂತಹ ನಕಲಿ ಚೈತನ್ಯವು ಸಹಜ ನಿರ್ಮಾಣವಾಗುತ್ತದೆ.

ಪುರುಷರು ಮತ್ತು ಸ್ತ್ರೀಯರು ಊಟಕ್ಕೆ ಕುಳಿತುಕೊಳ್ಳುವ ಪದ್ಧತಿ

ಕಾಲುಗಳನ್ನು ಮಡಚಿಕೊಂಡು ಊಟಕ್ಕೆ ಕುಳಿತುಕೊಳ್ಳುವುದರಿಂದ ಭೋಜನದಲ್ಲಿನ ಸಾತ್ತ್ವಿಕತೆಯು ಜೀವದ ಸಂಪೂರ್ಣ ದೇಹದಲ್ಲಿ ಸಹಜವಾಗಿ ಗ್ರಹಿಸಲ್ಪಡುತ್ತದೆ.

ಬೆಳಗ್ಗೆ ನೀರು, ಊಟದ ಕೊನೆಗೆ ಮಜ್ಜಿಗೆ ಮತ್ತು ಸಾಯಂಕಾಲ ಹಾಲು ಕುಡಿಯುವುದರ ಮಹತ್ವ

ಆಧ್ಯಾತ್ಮಿಕ ದೃಷ್ಟಿಕೋನದಿಂದ – ಸಾಯಂಕಾಲ (ಮಲಗುವ ಮೊದಲು) ಹಾಲು ಕುಡಿಯುವುದು, ಬೆಳಗ್ಗೆ (ಎದ್ದ ಮೇಲೆ ಮುಖ ತೊಳೆದುಕೊಂಡು) ನೀರು ಕುಡಿಯುವುದು ಮತ್ತು ಊಟದ ಕೊನೆಗೆ ಮಜ್ಜಿಗೆ ಕುಡಿಯುವುದು ಇವುಗಳ ಮಹತ್ವ

ಋತುಗಳಿಗನುಸಾರ ಆಹಾರದ ನಿಯಮಗಳು

ಪ್ರತಿಯೊಂದು ಋತುವಿಗನುಸಾರ ವಾತಾವರಣವು ಬದಲಾಗುತ್ತಿರುತ್ತದೆ. ಈ ಬದಲಾವಣೆಗೆ ಹೊಂದಿಕೊಳ್ಳಲು ಮನುಷ್ಯನಿಗೆ ಆಹಾರದಲ್ಲಿಯೂ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗುತ್ತದೆ.

ತಟ್ಟೆಯನ್ನು ತೊಡೆಯ ಮೇಲೆ ಇಟ್ಟುಕೊಂಡು ಏಕೆ ಊಟವನ್ನು ಮಾಡಬಾರದು?

ತೊಡೆಯ ಮೇಲೆ ಅನ್ನವನ್ನಿಟ್ಟುಕೊಂಡು ಊಟ ಮಾಡಿದರೆ ಅನ್ನದಲ್ಲಿನ ದೇವತ್ವಕ್ಕೆ ಅಗೌರವ ತೋರಿದಂತಾಗಿ ಅನ್ನಬ್ರಹ್ಮದಲ್ಲಿನ ಸಾತ್ತ್ವಿಕತೆಯ ಲಾಭವು ಅಪೇಕ್ಷಿತ ರೀತಿಯಲ್ಲಾಗುವುದಿಲ್ಲ.

ಸಕ್ಕರೆಯ ದುಷ್ಪರಿಣಾಮಗಳು

ಸಕ್ಕರೆಯನ್ನು ಶುದ್ಧೀಕರಿಸುವಾಗ (ರಿಫೈನಿಂಗ್) ಅದರಲ್ಲಿನ ಸುಮಾರು ೬೪ ಅನ್ನಘಟಕಗಳು ನಾಶವಾಗುತ್ತವೆ. ಜೀವಸತ್ವಗಳು (ವಿಟಮಿನ್ಸ್), ಖನಿಜದ್ರವ್ಯಗಳು (ಮಿನರಲ್ಸ್), ಕಿಣ್ವಗಳು (ಎಂಜೈಮ್ಸ್), ಎಮಿನೋ ಆಸಿಡ್ಸ, ತಂತು (ಫೈಬರ್) ಇತ್ಯಾದಿಗಳೆಲ್ಲವೂ ನಾಶವಾಗುತ್ತವೆ ಮತ್ತು ಉಳಿಯುವುದೆಂದರೆ ಯಾವುದೇ ಪೋಷಕಾಂಶವಿಲ್ಲದ ಹಾನಿಕರವಾದ ಸುಕ್ರೋಜ್ ಮಾತ್ರ!