ಕಾಲುಂಗುರ – ಮಹತ್ವ ಮತ್ತು ಲಾಭ

ವಿವಾಹಿತ ಸ್ತ್ರೀಯರು ಕಾಲ್ಬೆರಳುಗಳಲ್ಲಿ ಕಾಲುಂಗುರಗಳನ್ನು ಧರಿಸುತ್ತಾರೆ. ಕಾಲುಂಗುರಗಳನ್ನು ಹೆಬ್ಬೆರಳಿನ ಹತ್ತಿರದ ಬೆರಳಿನಲ್ಲಿ ಧರಿಸುತ್ತಾರೆ.

ಬಳೆಗಳು (ಕಂಕಣಗಳು)

ಬಳೆಗಳಿಂದ ನಿರ್ಮಾಣವಾಗುವ ನಾದಲಹರಿಗಳಿಂದ ಪ್ರಕ್ಷೇಪಿತವಾಗುವ ಸೂಕ್ಷ್ಮ-ಶಸ್ತ್ರಾಸ್ತ್ರಗಳ ಮೂಲಕ (ಮಾರಕ ಶಕ್ತಿಯ ಮೂಲಕ) ಇಂದ್ರಿಯಗಳ ರಕ್ಷಣೆಯಾಗಿ ಆಯಾಯ ಇಂದ್ರಿಯಗಳ ಸಾತ್ತ್ವಿಕತೆಯು ಹೆಚ್ಚಾಗುತ್ತದೆ.

ಕಿವಿಗಳ ಅಂಚಿನಲ್ಲಿ ಒಂದಕ್ಕಿಂತ ಹೆಚ್ಚು ರಂಧ್ರಗಳನ್ನು ಮಾಡುವುದರಿಂದಾಗುವ ಹಾನಿ!

ಕಿವಿಯ ಅಂಚಿನಲ್ಲಿ ಒಂದಕ್ಕಿಂತ ಹೆಚ್ಚು ರಂದ್ರಗಳನ್ನು ಮಾಡಿ ಅವುಗಳಲ್ಲಿ ಮೂಗುಬಟ್ಟಿನಂತಹ ಆಭರಣಗಳನ್ನು ಧರಿಸುವುದರಿಂದ ಲಾಭಕ್ಕಿಂತ ಹಾನಿಯೇ ಹೆಚ್ಚು ಪ್ರಮಾಣದಲ್ಲಾಗುತ್ತದೆ.