ಗ್ರಹಣಕಾಲದಲ್ಲಿ ಆಹಾರವನ್ನು ಏಕೆ ಸೇವಿಸಬಾರದು?

ಸೂರ್ಯ-ಚಂದ್ರರು ಅನ್ನರಸದ ಪೋಷಣೆಯನ್ನು ಮಾಡುವ ದೇವತೆಗಳಾಗಿದ್ದಾರೆ. ಗ್ರಹಣದ ಸಮಯದಲ್ಲಿ ಅವರ ಶಕ್ತಿಯು ಕಡಿಮೆಯಾಗಿರುವುದರಿಂದ ಭೋಜನವು ವರ್ಜ್ಯವಾಗಿದೆ.

ಹೊಸ್ತಿಲಿನ ಮೇಲೆ ಕುಳಿತುಕೊಂಡು ಏಕೆ ಸೀನಬಾರದು ?

ಹೊಸ್ತಿಲಿನ ಮೇಲೆ ಕುಳಿತುಕೊಂಡು ಸೀನುವುದರಿಂದ ಉತ್ಪನ್ನವಾಗುವ ನಾದಶಕ್ತಿಯಿಂದ ಹೊಸ್ತಿಲಿನಲ್ಲಿನ ರಜ-ತಮಾತ್ಮಕ ಲಹರಿಗಳು ಕಾರ್ಯನಿರತವಾಗುತ್ತವೆ, ಹಾಗೆಯೇ ಸೀನುವುದರಿಂದ ಪ್ರಕ್ಷೇಪಿತವಾಗುವ ವಾಯುತತ್ತ್ವದ

ಕೂದಲನ್ನು ಬಿಸಿಲಿನಲ್ಲಿ ಒಣಗಿಸುವುದರಿಂದಾಗುವ ಲಾಭ ಮತ್ತು ಯಂತ್ರದಿಂದ ಒಣಗಿಸುವುದರಿಂದಾಗುವ ಹಾನಿ

ಹಿಂದಿನ ಕಾಲದಲ್ಲಿ ಸ್ತ್ರೀಯರು ಸ್ನಾನ ಮಾಡಿದ ಮೇಲೆ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕುಳಿತು ಕೂದಲನ್ನು ಒಣಗಿಸಿಕೊಳ್ಳುತ್ತಿದ್ದರು.

ಹುಣ್ಣಿಮೆ ಮತ್ತು ಅಮಾವಾಸ್ಯೆಯಂದು ಕೂದಲನ್ನು ಏಕೆ ತೊಳೆಯಬಾರದು?

ಕೂದಲುಗಳು ಮೂಲತಃ ರಜ-ತಮ ಪ್ರಧಾನವಾಗಿರುವುದರಿಂದ, ಅವು ವಾಯುಮಂಡಲದಲ್ಲಿನ ರಜ-ತಮಾತ್ಮಕ ಲಹರಿಗಳನ್ನು ತಮ್ಮೆಡೆಗೆ ಆಕರ್ಷಿಸುವಲ್ಲಿ ಅಗ್ರೇಸರವಾಗಿರುತ್ತವೆ.