ಆಧ್ಯಾತ್ಮಿಕ ದೃಷ್ಟಿಯಿಂದ ಮದ್ಯ ಹಾನಿಕರ, ಹಣ್ಣಿನ ರಸ ಲಾಭದಾಯಕ
ಮದ್ಯ ಮತ್ತು ಹಣ್ಣಿನ ರಸದಿಂದ ವ್ಯಕ್ತಿಗಳ ಮೇಲೆ ಆಧ್ಯಾತ್ಮಿಕ ಸ್ತರದಲ್ಲಿ ಯಾವ ಪರಿಣಾಮಗಳಾಗುತ್ತವೆ ? ಎಂಬುದನ್ನು ವೈಜ್ಞಾನಿಕ ದೃಷ್ಟಿಯಿಂದ ತಿಳಿದುಕೊಳ್ಳಲು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯದ’ ವತಿಯಿಂದ ‘ಇಲೆಕ್ಟ್ರೋಸೊಮ್ಯಾಟೋಗ್ರಾಫಿಕ್ ಸ್ಕ್ಯಾನಿಂಗ್’ ಎಂಬ ತಂತ್ರಜ್ಞಾನವನ್ನು ಉಪಯೋಗಿಸಿ ಪರೀಕ್ಷಣೆಯನ್ನು ಮಾಡಲಾಯಿತು.