ಶ್ರೀ ಗಣೇಶ ಚತುರ್ಥಿಯ ಬಗ್ಗೆ ನಿಮಗಿವು ತಿಳಿದಿವೆಯೇ?

ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಗೆ ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಗ್ನವಾದರೆ ಪರಿಹಾರಗಳೇನು ಮುಂತಾದ ಮಾಹಿತಿ

ಶ್ರಾದ್ಧದ ಬಗ್ಗೆ ಕೆಲವು ಪ್ರಶ್ನೆಗಳಿಗೆ ಉತ್ತರ

೧. ಭಾರತದಲ್ಲಿ ಶಾಸ್ತ್ರಾನುಸಾರ ಅಮಾವಾಸ್ಯೆಯು ಪಿತೃಗಳಿಗಾಗಿ ‘ಅತ್ಯಧಿಕ ಪ್ರಿಯವಾದ ತಿಥಿ’ ಆಗಿರುವುದರ ಹಿಂದಿನ ಕಾರಣಗಳು ಮತ್ತು ಆ ತಿಥಿಯ ಮಹತ್ವ ಮತ್ಸ್ಯಪುರಾಣದಲ್ಲಿ ಈ ವಿಷಯದ ಬಗ್ಗೆ ಒಂದು ಕಥೆಯಿದೆ. ಮತ್ಸ್ಯಪುರಾಣದಲ್ಲಿ ಅಚ್ಛೋದ ಸರೋವರ ಮತ್ತು ಅಚ್ಛೋದ ನದಿಯ ಉಲ್ಲೇಖವಿದೆ. ಈ ಸರೋವರ ಮತ್ತು ನದಿ ಕಾಶ್ಮೀರದಲ್ಲಿವೆ. ಅಚ್ಛೋದಾ ನಾಮ ತೇಷಾಂ ತು ಮಾನಸೀ ಕನ್ಯಕಾ ನದಿ || ಅಚ್ಛೋದಂ ನಾಮ ಚ ಸರಃ ಪಿತೃಭಿರ್ನಿರ್ಮಿತಂ ಪುರಾ| ಅಚ್ಛೋದಾ ತು ತಪಶ್ಚಕ್ರೆ ದಿವ್ಯಂ ವರ್ಷಸಹಸ್ರಕಮ್|| -ಮತ್ಸ್ಯಪುರಾಣ, ಅಧ್ಯಾಯ ೧೪, … Read more

ಪಿತೃಗಳ ಶಾಂತಿಗಾಗಿ ವಿವಿಧ ದೇಶಗಳಲ್ಲಿ ಮಾಡಲಾಗುವ ಪರಂಪರಾಗತ ಕೃತಿಗಳು !

ಕೇವಲ ಭಾರತದಲ್ಲಿ ಮಾತ್ರ ಪೂರ್ವಜರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸುವ ಸಂಕಲ್ಪನೆ ಇದೆ ಎಂದೇನಿಲ್ಲ, ವಿದೇಶಗಳಲ್ಲಿಯೂ ಪಿತೃಗಳ ಶಾಂತಿಗಾಗಿ ವಿವಿಧ ಪಾರಂಪರಿಕ ಕೃತಿಗಳನ್ನು ಮಾಡಲಾಗುತ್ತದೆ.

ದೇವತೆಯ ‘ತಾರಕ’ ಮತ್ತು ‘ಮಾರಕ’ ನಾಮಜಪದ ಮಹತ್ತ್ವ

ದೇವತೆಯ ತಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ತಾರಕ ನಾಮಜಪ ಮತ್ತು ದೇವತೆಯ ಮಾರಕ ರೂಪಕ್ಕೆ ಸಂಬಂಧಪಡುವ ನಾಮಜಪಕ್ಕೆ ಮಾರಕ ನಾಮಜಪ ಎಂದು ಹೇಳುತ್ತಾರೆ.

ಅಧಿಕ ಮಾಸ ಅಥವಾ ಪುರುಷೋತ್ತಮ ಮಾಸದ ಮಹತ್ವ !

ಅಧಿಕ ಅಥವಾ ಪುರುಷೋತ್ತಮ ಮಾಸದ ಮಹತ್ವ, ಈ ಅವಧಿಯಲ್ಲಿ ಮಾಡಬೇಕಾದ ವ್ರತಗಳು ಮತ್ತು ಪುಣ್ಯಪ್ರದ ಕಾರ್ಯಗಳು ಹಾಗೂ ಅವುಗಳನ್ನು ಮಾಡುವ ಹಿಂದಿರುವ ಶಾಸ್ತ್ರ ತಿಳಿದುಕೊಳ್ಳಿ!

ಮಹಾಲಯ ಶ್ರಾದ್ಧದ ಶ್ರಾದ್ಧಕರ್ತನ (ಶ್ರಾದ್ಧ ಮಾಡುವವನ) ಮೇಲೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮದ ವೈಜ್ಞಾನಿಕ ಸಂಶೋಧನೆ

ಶ್ರಾದ್ಧವನ್ನು ಮಾಡುವವರಿಗೆ ಆಗುವ ಆಧ್ಯಾತ್ಮಿಕ ಸ್ತರದ ಪರಿಣಾಮವನ್ನು ವೈಜ್ಞಾನಿಕ ದೃಷ್ಟಿಯಲ್ಲಿ ಅಧ್ಯಯನ ಮಾಡಲು ‘ಯುನಿವರ್ಸಲ್ ಔರಾ ಸ್ಕ್ಯಾನರ್’ (ಯು.ಎ.ಎಸ್.) ಈ ಉಪಕರಣದ ಮೂಲಕ ಮಾಡಿದ ಪರೀಕ್ಷಣೆ