ಶ್ರೀರಾಮ ಜನ್ಮ ತಾಳುವ ಹಿಂದೆ ಇರುವ ಹಲವು ಉದ್ದೇಶಗಳು
ಶ್ರೀಹರಿಯ ಶ್ರೀರಾಮಾವತಾರದ ವಿಷಯದಲ್ಲಿ ಅನೇಕ ತಿಳಿದಿರುವ ಮತ್ತು ಅಜ್ಞಾತ ಕಾರಣಗಳಿವೆ. ಅವು ಪ್ರತಿ ಕಲ್ಪ-ಯುಗದಲ್ಲಿ ಪ್ರಭು ಶ್ರೀರಾಮನ ಜನ್ಮ ನಿಶ್ಚಯಿಸುತ್ತವೆ
ಶ್ರೀಹರಿಯ ಶ್ರೀರಾಮಾವತಾರದ ವಿಷಯದಲ್ಲಿ ಅನೇಕ ತಿಳಿದಿರುವ ಮತ್ತು ಅಜ್ಞಾತ ಕಾರಣಗಳಿವೆ. ಅವು ಪ್ರತಿ ಕಲ್ಪ-ಯುಗದಲ್ಲಿ ಪ್ರಭು ಶ್ರೀರಾಮನ ಜನ್ಮ ನಿಶ್ಚಯಿಸುತ್ತವೆ
ಮಾರುತಿ ಎಂದರೆ ಮೂರನೇ ನೇತ್ರವನ್ನು ತೆರೆದು ಕಾಮದೇವನನ್ನು ಭಸ್ಮಗೊಳಿಸಿದ ಶಿವಶಂಕರನ ಅಂಶಾವತಾರ, ಸ್ವತಃ ಉಚ್ಚದೇವತೆಯಾಗಿದ್ದರೂ ದೇವತ್ವ ಸ್ವೀಕರಿಸದೆ ಶ್ರೀರಾಮನ ಭಕ್ತಿ ಮಾಡಿದವ
ಹಿಂದೂ ಧರ್ಮದಲ್ಲಿ ಅನೇಕ ದೇವತೆಗಳಿಗೆ ವಿಶಿಷ್ಟ ವಾಹನಗಳಿರುತ್ತವೆ. ದೇವತೆಗಳಿಗೆ ವಿಶಿಷ್ಟ ವಾಹನಗಳಿರುವುದರ ಹಿಂದಿನ ಅಧ್ಯಾತ್ಮಶಾಸ್ತ್ರವು ಮುಂದಿನಂತಿದೆ.
ಗಣೇಶ ಚತುರ್ಥಿಯನ್ನು ಆಚರಿಸುವುದರ ಮಹತ್ವವೇನು, ಗಣೇಶ ಚತುರ್ಥಿಗೆ ನೂತನ ಮೂರ್ತಿಯನ್ನು ಏಕೆ ತರಬೇಕು, ಗಣೇಶ ಮೂರ್ತಿಯು ಭಗ್ನವಾದರೆ ಪರಿಹಾರಗಳೇನು ಮುಂತಾದ ಮಾಹಿತಿ
ಕುಮಾರಿ, ಕಾಳಿ, ದುರ್ಗಾ, ಮಹಿಷಾಸುರ ಮರ್ದಿನಿ ಮುಂತಾದ ದೇವಿಯ ಕೆಲವು ರೂಪಗಳ ಉಪಾಸನೆಯ ವೈಶಿಷ್ಟ್ಯಗಳನ್ನು ತಿಳಿದುಕೊಳ್ಳೋಣ
ಶಿವನ ವಿಶ್ರಾಂತಿಯ ಕಾಲವೆಂದರೆ ಮಹಾಶಿವರಾತ್ರಿ, ಈ ದಿನದಂದು ‘ಓಂ ನಮಃ ಶಿವಾಯ|’ ಈ ನಾಮಜಪವನ್ನು ಮಾಡುವ ಜೀವಕ್ಕೆ ಶಿವನ ಸೂಕ್ಷ್ಮ-ಶಕ್ತಿ ಸಿಗುತ್ತದೆ.
ಶ್ರೀ ಗಣೇಶ ತತ್ತ್ವವನ್ನು ಆಕರ್ಶಿಸಲು ಮುಂದಿನ ರಂಗೋಲಿಗಳನ್ನು ಬಿಡಿಸಿ, ಈ ಹಬ್ಬವನ್ನು ಆಧ್ಯಾತ್ಮಿಕ ಸ್ತರದಲ್ಲಿ ಆಚರಿಸೋಣ.
ಈ ಕಥೆಯಿಂದ ಶ್ರೀಕೃಷ್ಣನು ನವಿಲುಗರಿಯನ್ನು ಏಕೆ ಧರಿಸುತ್ತಾನೆ ಎಂದು ತಿಳಿಯುತ್ತದೆ.
1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more
ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.