ಮಹಾಶಿವರಾತ್ರಿ (Mahashivratri 2023)

ಮಹಾಶಿವರಾತ್ರಿ ಎಂದರೆ ಶಿವನ ವಿಶ್ರಾಂತಿಯ ಕಾಲ. ಈ ಸಮಯದಲ್ಲಿ ತಿಳಿದೋ ತಿಳಿಯದೆಯೋ ಶಿವನ ಉಪಾಸನೆ ಮಾಡಿದ್ದಲ್ಲಿ, ಅದರಲ್ಲಿ ಕುಂದು ಕೊರತೆಯಿದ್ದರೂ ೧೦೦ ಶೇ. ಫಲ ದೊರೆಯುತ್ತದೆ

ಸನಾತನ ನಿರ್ಮಿತ ದತ್ತ ಗುರುಗಳ ಸಾತ್ತ್ವಿಕ ನಾಮಪಟ್ಟಿ

ದತ್ತನಲ್ಲಿ ಬ್ರಹ್ಮ, ವಿಷ್ಣು ಮತ್ತು ಮಹೇಶ ಈ ಮೂರೂ ದೇವತೆಗಳು ಮತ್ತು ಅವರ ಶಕ್ತಿಯು ಇರುವುದರಿಂದ ಕೂಡಲೇ ಪೂರ್ವಜರ ತೊಂದರೆಗಳ ನಿವಾರಣೆಯಾಗಿ ಕುಟುಂಬಕ್ಕೆ ಲಾಭವಾಗುತ್ತದೆ

ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು

1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.

ಪೂರ್ಣಾವತಾರ ಮತ್ತು ಭಕ್ತವತ್ಸಲನಾದ ಶ್ರೀಕೃಷ್ಣನ ವೈಶಿಷ್ಟ್ಯಗಳು ಮತ್ತು ಅವನ ಚರಿತ್ರೆ !

ಶ್ರೀ ಶ್ಯಾಮಸುಂದರ ಸ್ವರೂಪ ಧರಿಸಿ ಶೃಂಗಾರ ರಸ-ಮಾಧುರ್ಯಗಳ ಮೂಲಕ ಸಂಪೂರ್ಣ ಜಗತ್ತನ್ನೇ ಆಕರ್ಷಿಸಿಸುವ ‘ಕೃಷ್ಣ’ನ ಮಾಧರ್ಯವನ್ನು ಆಸ್ವಾದಿಸಿ ಅವನ ಪೂಜೆ ಮತ್ತು ಭಜನೆ ಮಾಡಿ!

ಹನುಮಂತನ ದಾಸ್ಯಭಕ್ತಿ

ಕೇವಲ ಪ್ರಭು ಶ್ರೀರಾಮನ ಸೇವೆ ! ಕೇವಲ ಅವರ ದಾಸ್ಯ ! ಕೇವಲ ಮತ್ತು ಕೇವಲ ಅದಕ್ಕಾಗಿಯೇ ಹನುಮಂತನ ಅಂತಃಕರಣವು ತಳಮಳಿಸುತ್ತಿತ್ತು. ರಾಮಸೇವೆಯೇ ಹನುಮಂತನ ಜೀವನವಾಗಿತ್ತು.