ಯುಗಗಳಿಗನುಸಾರ ಶ್ರೀ ಗಣೇಶನ ಅವತಾರಗಳು
ದೇವತೆಯ ತತ್ತ್ವವು ಆಯಾ ಕಾಲಕ್ಕೆ ಆವಶ್ಯಕವಾದ ಸಗುಣ ರೂಪದಲ್ಲಿ ಪ್ರಕಟವಾಗುತ್ತದೆ, ಕಾಲಾನುಸಾರ ಶ್ರೀ ಗಣಪತಿಯ ಯಾವ ಯಾವ ವಿವಿಧ ಅವತಾರಗಳಾದವು ಎಂಬುದನ್ನು ನೀಡಲಾಗಿದೆ.
ದೇವತೆಯ ತತ್ತ್ವವು ಆಯಾ ಕಾಲಕ್ಕೆ ಆವಶ್ಯಕವಾದ ಸಗುಣ ರೂಪದಲ್ಲಿ ಪ್ರಕಟವಾಗುತ್ತದೆ, ಕಾಲಾನುಸಾರ ಶ್ರೀ ಗಣಪತಿಯ ಯಾವ ಯಾವ ವಿವಿಧ ಅವತಾರಗಳಾದವು ಎಂಬುದನ್ನು ನೀಡಲಾಗಿದೆ.
ಬೆಸ ಸಂಖ್ಯೆಗಳು ಶಕ್ತಿಗೆ ಸಂಬಂಧಿಸಿರುತ್ತವೆ. ದೂರ್ವೆಗಳನ್ನು ಹೆಚ್ಚಾಗಿ ಬೆಸ ಸಂಖ್ಯೆಗಳಲ್ಲಿ (ಕನಿಷ್ಠ ೩ ಅಥವಾ ೫, ೭, ೨೧ ಇತ್ಯಾದಿ) ಅರ್ಪಿಸುತ್ತಾರೆ.
ಬಲಬದಿಗೆ ಸೊಂಡಿಲಿರುವ (ಬಲಮುರಿ) ಗಣಪತಿಯ ಮೂರ್ತಿ ಎಂದರೆ ದಕ್ಷಿಣಾಭಿಮುಖಿಮೂರ್ತಿ. ಎಡಬದಿಗೆ ಸೊಂಡಿಲಿರುವ ಮೂರ್ತಿ (ಎಡಮುರಿ) ಎಂದರೆ ವಾಮಮುಖಿ ಗಣಪತಿ.