ಸೇತುಬಂಧ ರಾಮೇಶ್ವರ ಮಹಾತ್ಮೆ

ಭಾರತದಲ್ಲಿರುವ ಎಲ್ಲ ಧಾರ್ಮಿಕ ಸ್ಥಳಗಳು ಶೈವ ಮತ್ತು ವೈಷ್ಣವ ಸಂಪ್ರದಾಯಗಳಲ್ಲಿ ವಿಭಜಿಸಲ್ಪಟ್ಟಿವೆ. ರಾಮೇಶ್ವರಂ ಮಾತ್ರ ಇದಕ್ಕೆ ಅಪವಾದವಾಗಿದೆ. ಏಕೆಂದರೆ ರಾಮೇಶ್ವರಂ ಇದು ಶೈವ ಮತ್ತು ವೈಷ್ಣವ ಈ ಎರಡೂ ಸಂಪ್ರದಾಯಗಳಿಗೆ ಪೂಜನೀಯ ಸ್ಥಳವಾಗಿದೆ.

ಪ್ರಭು ಶ್ರೀರಾಮನ ಪಾದಸ್ಪರ್ಶದಿಂದ ಪಾವನವಾಗಿದ್ದ ಚಿತ್ರಕೂಟ ಪರ್ವತದ ಸಮಗ್ರ ದರ್ಶನ

ಶ್ರೀರಾಮನ ಆದರ್ಶ ಧರ್ಮಪಾಲನೆಯನ್ನು ನೆನೆಸಿಕೊಂಡು ನಿತ್ಯ ಧರ್ಮಾಚರಣೆ ಮಾಡಿ ಪ್ರಭು ಶ್ರೀರಾಮನ ಕೃಪೆಗೆ ಪಾತ್ರರಾಗೋಣ.