ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು
1. ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆ ಭಗವಾನ್ ಕೃಷ್ಣನು ಧರ್ಮಸಂಸ್ಥಾಪನೆಯ ಆರಾಧ್ಯ ದೇವತೆಯಾಗಿದ್ದಾನೆ. 2. ಅವತಾರ ಶ್ರೀಕೃಷ್ಣನು ವಿಷ್ಣುವಿನ ಎಂಟನೇ ಅವತಾರ. ಅವನು ಹದಿನಾರು ಕಲೆಗಳನ್ನು ಒಳಗೊಂಡಿರುವುದರಿಂದ ಅವನನ್ನು ಪೂರ್ಣಾವತಾರವೆಂದೂ ಕರೆಯಲಾಗುತ್ತದೆ. 3. ಸಂಬಂಧಿಸಿದ ನದಿ ಶ್ರೀಕೃಷ್ಣನೊಂದಿಗೆ ಯಮುನಾ ನದಿಯ ಅವಿನಾಭಾವ ಸಂಬಂಧವಿದೆ. ಯಮುನೆಯಲ್ಲಿ ಹೆಚ್ಚು ಕೃಷ್ಣತತ್ವವಿದೆ. ಅವಳ ಬಣ್ಣವು ಶ್ರೀಕೃಷ್ಣನಂತೆಯೇ ನುಸುಗಪ್ಪಾಗಿದೆ. ಯಮುನೆಯನ್ನು ‘ಕಾಲಿಂದಿ’ ಎಂದೂ ಕರೆಯುತ್ತಾರೆ. 4. ಕುಂಡಲಿನಿಯಲ್ಲಿ ಸಂಬಂಧಿಸಿದ ಚಕ್ರಗಳು ಕುಂಡಲಿನಿಯ ಅನಾಹತ ಚಕ್ರವು ಶ್ರೀಕೃಷ್ಣನೊಂದಿಗೆ ಸಂಬಂಧ ಹೊಂದಿದೆ. 5. ಸಂಬಂಧಿಸಿದ ದಿನಗಳು ಬುಧವಾರ … Read more