ದೀಪಾವಳಿಯ ಮಂಗಲ ಸಮಯದಲ್ಲಿ ನಿಮ್ಮಿಂದ ಏನಾದರೂ ಅಮಂಗಲ ಘಟಿಸುವುದಿಲ್ಲವಲ್ಲ, ಎಂಬುದರ ವಿಚಾರ ಮಾಡಿರಿ !

ಹೆಚ್ಚಿನ ಜನರು ದೇವತೆಗಳ ಚಿತ್ರ ಅಥವಾ ಹೆಸರುಗಳಿರುವ ಲಾಟರಿ ಟಿಕೇಟುಗಳನ್ನು ಉಪಯೋಗಿಸಿದ ನಂತರ ಅವುಗಳನ್ನು ಮುದ್ದೆ ಮಾಡಿ ಕಸದಲ್ಲಿ ಎಸೆದುಬಿಡುತ್ತಾರೆ.

ಚೀನಾ ನಿರ್ಮಿತಿಯ ವಸ್ತುಗಳನ್ನು ಬಹಿಷ್ಕರಿಸುವಂತೆ ವೀ ಫಾರ್ ಸಂಗೆ ಈ ಸಂಘಟನೆಯ ಕರೆ

ಚೀನಾದಂತಹ ದೇಶ ಭಾರತದಲ್ಲಿನ ಮಾರುಕಟ್ಟೆಯನ್ನು ಕಬಳಿಸುತ್ತಾ ಆರ್ಥಿಕ ಜಾಲವನ್ನು ಹರಡಿಸುತ್ತಿದೆ ಹಾಗೂ ಇದರಿಂದ ಸಿಗುವ ಲಾಭದಿಂದ ಭಾರತದ ವಿರುದ್ಧ ಕಾರ್ಯಾಚರಣೆ ಮಾಡಲು ಉಗ್ರರಿಗೆ ಹಣವನ್ನು ಒದಗಿಸುತ್ತದೆ, ಎಂದರು.

ಗೋವತ್ಸ ದ್ವಾದಶಿ

ಎಲ್ಲಿ ಗೋಮಾತೆಯ ಸಂರಕ್ಷಣೆ ಮತ್ತು ಸಂವರ್ಧನೆಯಾಗುತ್ತದೆಯೋ ಹಾಗೂ ಅವಳನ್ನು ಪೂಜಿಸಲಾಗುತ್ತದೆಯೋ, ಅಲ್ಲಿನ ವ್ಯಕ್ತಿಗಳ, ಆ ಸಮಾಜ ಮತ್ತು ಆ ರಾಷ್ಟ್ರದ ಸಮೃದ್ಧಿಯು ನಿಶ್ಚಿತವಾಗಿ ಆಗುತ್ತದೆ

ಆಶ್ವಯುಜ ಕೃಷ್ಣ ತ್ರಯೋದಶಿ – ಧನತ್ರಯೋದಶಿ, ಧನ್ವಂತರಿ ಜಯಂತಿ, ಯಮದೀಪದಾನ

ಇದನ್ನೇ ಆಡುಭಾಷೆಯಲ್ಲಿ ‘ಧನತೇರಸ್’ ಎನ್ನುತ್ತಾರೆ. ಈ ದಿನ ವ್ಯಾಪಾರಿಗಳು ಕೊಪ್ಪರಿಗೆಯನ್ನು (ತಿಜೋರಿಯನ್ನು) ಪೂಜಿಸುತ್ತಾರೆ, ಆಯುರ್ವೇದದ ದೃಷ್ಟಿಯಿಂದ ಈ ದಿನವು ಧನ್ವಂತರಿ ಜಯಂತಿಯ ದಿನವಾಗಿದೆ.

ನರಕ ಚತುರ್ದಶಿ (ಆಶ್ವಯುಜ ಕೃಷ್ಣ ಚತುರ್ದಶಿ)

ಆಕಾಶದಲ್ಲಿ ನಕ್ಷತ್ರಗಳಿರುವಾಗ ಬ್ರಾಹ್ಮೀಮಹೂರ್ತದಲ್ಲಿ ಅಭ್ಯಂಗಸ್ನಾನವನ್ನು ಮಾಡಿ ನಂತರ ಅಪಮೃತ್ಯುವಿನ ನಿವಾರಣೆಗಾಗಿ ಯಮತರ್ಪಣವನ್ನು ಮಾಡಬೇಕೆಂದು ಶಾಸ್ತ್ರಗಳಲ್ಲಿ ಹೇಳಲಾಗಿದೆ.

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ?

ಆಪತ್ಕಾಲದ ಸ್ಥಿತಿಯಲ್ಲಿ ದೀಪಾವಳಿಯನ್ನು ಹೇಗೆ ಆಚರಿಸಬೇಕು ಎಂಬುದರ ವಿಷಯದಲ್ಲಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು ದೃಷ್ಟಿಕೋನವನ್ನು ಇಲ್ಲಿ ನೀಡುತ್ತಿದ್ದೇವೆ.

Download ‘Ganesh Puja and Aarti’ App