ಭಸ್ಮಧಾರಣೆ

‘ಭಸ್ಮವೆಂದರೆ ಯಾವುದೇ ವಸ್ತುವನ್ನು ಸುಟ್ಟನಂತರ ಉಳಿದಿರುವ ಬೂದಿ, ಎಂದು ತಪ್ಪು ತಿಳುವಳಿಕೆಯಿದೆ. ಯಜ್ಞದಲ್ಲಿ ಆಹುತಿ ನೀಡಿದ ಸಮಿಧೆ ಮತ್ತು ತುಪ್ಪವು ಸುಟ್ಟುಹೋದ ನಂತರ ಉಳಿದ ಭಾಗಕ್ಕೆ ಭಸ್ಮವೆನ್ನುತ್ತಾರೆ. ದೇವತೆಯ ಮೂರ್ತಿಯ ಸ್ಪರ್ಶದಿಂದ ಪವಿತ್ರವಾದ ಈ ಬೂದಿಯನ್ನೂ ಭಸ್ಮವೆಂದು ಉಪಯೋಗಿಸುತ್ತಾರೆ.