ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ

ವಿಜಯ ದಶಮಿ ನಿಮಿತ್ತ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಸಂದೇಶ

ಹಿಂದೂಗಳೇ, ಅಜೇಯ ಸಮಾಜ ಮತ್ತು ಅದರ ರಾಷ್ಟ್ರಕ್ಕೇ ವಿಜಯದಶಮಿಯನ್ನು ಆಚರಿಸುವ ಅರ್ಹತೆ ಇರುತ್ತದೆ, ಎಂಬುದನ್ನು ಗಮನದಲ್ಲಿಡಿ !

ದಸರಾದ ದಿನದಂದು ಮಂದಾರದ ಎಲೆಗಳ ಮೇಲಾಗುವ ಸಕಾರಾತ್ಮಕ ಪರಿಣಾಮ ತೋರಿಸುವ ವೈಶಿಷ್ಟ್ಯಪೂರ್ಣ ಸಂಶೋಧನೆ !

ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯವು ಯೂನಿವರ್ಸಲ್ ಔರಾ ಸ್ಕ್ಯಾನರ್ (ಯೂ.ಎ.ಎಸ್.) ಈ ಉಪಕರಣದ ಮೂಲಕ ಮಾಡಿದ ವೈಜ್ಞಾನಿಕ ಪರೀಕ್ಷೆ

ಕೊರೋನಾ ಮಹಾಮಾರಿಯಿಂದ ಉದ್ಭವಿಸಿರುವ ಸದ್ಯದ ಈ ಆಪತ್ಕಾಲದಲ್ಲಿ ನವರಾತ್ರ್ಯುತ್ಸವವನ್ನು ಹೇಗೆ ಆಚರಿಸಬೇಕು ?

‘ನವರಾತ್ರ್ಯುತ್ಸವವನ್ನು ಹೇಗೆ ಆಚರಿಸಬೇಕು ?’ ಎನ್ನುವ ಪ್ರಶ್ನೆ ಅನೇಕ ಜನರ ಮನಸ್ಸಿನಲ್ಲಿದೆ. ಅಂತಹವರಿಗಾಗಿ ಕೆಲವು ಉಪಯುಕ್ತ ಅಂಶಗಳನ್ನು ಮತ್ತು ದೃಷ್ಟಿಕೋನವನ್ನು ಇಲ್ಲಿ ನೀಡುತ್ತಿದ್ದೇವೆ.

ನವರಾತ್ರಿ : ವ್ಯಾಪಾರೀಕರಣ ಮತ್ತು ಸಂಭವಿಸಬಹುದಾದ ಅಪಾಯಗಳು !

ಹಿಂದೂಗಳ ಉತ್ಸವಗಳಲ್ಲಿ ಪ್ರಸ್ತುತ ಅಯೋಗ್ಯ ಪ್ರವೃತ್ತಿಗಳು ಸೇರಿಕೊಂಡಿವೆ. ಉತ್ಸವಗಳ ವ್ಯಾಪಾರೀಕರಣವಾಗಿರುವುದರಿಂದ ಹಿಂದೂಗಳಿಗೆ ಮೂಲ ಶಾಸ್ತ್ರವು ಮರೆತುಹೋಗಿದೆ. ಹಿಂದೂಗಳ ಭಾವಿ ಪೀಳಿಗೆಯಂತೂ ಉತ್ಸವಗಳಲ್ಲಿ ನುಸುಳಿರುವ ಈ ಅಯೋಗ್ಯ ಪ್ರವೃತ್ತಿಗಳನ್ನೇ ಉತ್ಸವವೆಂದು ತಿಳಿದುಕೊಳ್ಳಲು ಆರಂಭಿಸಿದೆ. ಈ ಸ್ಥಿತಿಯು ಚಿಂತಾಜನಕವಾಗಿದೆ. ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೇದಮೂರ್ತಿ ಭೂಷಣ ದಿಗಂಬರ ಜೋಶಿ ಇವರಿಗೆ ಈ ವಿಷಯದಲ್ಲಿ ಕೆಲವು ಜಿಜ್ಞಾಸು ಮಹಿಳೆಯರು ಪ್ರಶ್ನೆ ಮತ್ತು ಸಂದೇಹಗಳನ್ನು ಕೇಳಿದರು. ಅದರ ಸಂದೇಹ ನಿವಾರಣೆ ಮಾಡುವ ಲೇಖನವನ್ನು ಅವರು ಇಲೆಕ್ಟ್ರಾನಿಕ್ ಪ್ರಸಾರಮಾಧ್ಯಮದಲ್ಲಿ ಪ್ರಸಾರ ಮಾಡಿದರು. ಮೂಲ ಲೇಖನದಲ್ಲಿ … Read more

ಪುರಾಣದ ಕಥೆಗಳಿಂದ ಗಮನಕ್ಕೆ ಬಂದಂತಹ ದೇವಿಯ ವಿವಿಧ ಗುಣವೈಶಿಷ್ಟ್ಯಗಳು

ಲಕ್ಷ್ಮೀ ದೇವಿಯು ತತ್ತ್ವನಿಷ್ಠಳಾಗಿದ್ದು, ಅವಳು ಅಧರ್ಮದಿಂದ ನಡೆದುಕೊಳ್ಳುವ ತನ್ನ ಸ್ವಂತ ಸಹೋದರನನ್ನು ಬೆಂಬಲಿಸದೇ, ದೇವತೆಗಳ ಪರವಾಗಿ ನಿರ್ಣಯವನ್ನು ನೀಡಿ ತನ್ನ ಧರ್ಮಕರ್ತವ್ಯವನ್ನು ಪೂರೈಸಿ, ಆದರ್ಶ ಉದಾಹರಣೆಯನ್ನು ಜಗತ್ತಿನೆದುರಿಗೆ ಮಂಡಿಸಿದಳು.

ನವರಾತ್ರಿಯ ವ್ರತಗಳು ಮತ್ತು ಪೂಜೆ

ಅಮವಾಸ್ಯೆಯುಕ್ತ ಪಾಡ್ಯದಂದು ನವರಾತ್ರಿಯ ವ್ರತ ಮತ್ತು ಪೂಜೆಯನ್ನು ಮಾಡಬಾರದು. ಇಂತಹ ಸಮಯದಲ್ಲಿ ಪಾಡ್ಯಯುಕ್ತ ಬಿದಿಗೆಯಂದು ವ್ರತವನ್ನು ಪ್ರಾರಂಭಿಸಿ ಪೂಜೆಯನ್ನು ಮಾಡುವುದು ಉತ್ತಮ.

ಕಲಿಯುಗದಲ್ಲಿ ವಿವಿಧ ಸಂತರು ಮಾಡಿರುವ ದೇವಿಯ ಉಪಾಸನೆ

ಆದಿ ಶಂಕರಾಚಾರ್ಯರು ತ್ರಿಪುರ ಸುಂದರಿದೇವಿಯ ಉಪಾಸನೆಯನ್ನು ಮಾಡಿದ್ದರು. ಅಲ್ಲದೇ ಅವರ ಮೇಲೆ ಮೂಕಾಂಬಿಕಾ ದೇವಿ ಮತ್ತು ಸರಸ್ವತಿದೇವಿಯ ವರದಹಸ್ತವಿತ್ತು.

ಶ್ರೀ ದುರ್ಗಾದೇವಿಗೆ ಮಾಡಬೇಕಾದ ಕೆಲವು ಪ್ರಾರ್ಥನೆಗಳು

ಕವಚವು ಮಂತ್ರವಿದ್ಯೆಯಲ್ಲಿನ ಒಂದು ವಿಧವಾಗಿದೆ. ಇದರಲ್ಲಿ ದೇವತೆಯು ನಮ್ಮ ದೇಹದ ರಕ್ಷಣೆಯನ್ನು ಮಾಡಬೇಕೆಂಬ ಪ್ರಾರ್ಥನೆಯಿರುತ್ತದೆ.

ದೇವರ ಮೂರ್ತಿ ಬಿದ್ದರೆ ಅಥವಾ ಬಿದ್ದು ಭಗ್ನವಾದರೆ ಏನು ಪರಿಹಾರೋಪಾಯ ಮಾಡಬೇಕು ?

ಇಂತಹ ಸಮಯದಲ್ಲಿ ಆ ಮೂರ್ತಿಯನ್ನು ಹರಿಯುವ ನೀರಿನಲ್ಲಿ ವಿಸರ್ಜನೆ ಮಾಡಿ ಹೊಸದಾದ ಮೂರ್ತಿಯ ಪ್ರಾಣಪ್ರತಿಷ್ಠಾಪನೆ ಮಾಡಬೇಕು.

ನವರಾತ್ರಿ

ನವರಾತ್ರಿಯಲ್ಲಿ ದೇವಿತತ್ತ್ವದ ಲಾಭವನ್ನು ಆದಷ್ಟು ಹೆಚ್ಚು ಪಡೆದುಕೊಳ್ಳಲು ನವರಾತ್ರಿಯ ಕಾಲದಲ್ಲಿ ‘ಶ್ರೀ ದುರ್ಗಾದೇವ್ಯೈ ನಮಃ|’ ಎಂಬ ನಾಮಜಪವನ್ನು ಆದಷ್ಟು ಹೆಚ್ಚು ಮಾಡಬೇಕು