ಶಿವನ ವಿಶ್ರಾಂತಿಯ ಕಾಲ ಎಂದರೇನು?

ಪ್ರತಿದಿನ ಶಿವನು ರಾತ್ರಿಯ ೪ ಪ್ರಹರಗಳಲ್ಲಿನ ಒಂದು ಪ್ರಹರ ವಿಶ್ರಾಂತಿ ತೆಗೆದುಕೊಳ್ಳುತ್ತಾನೆ. ಶಿವನು ವಿಶ್ರಾಂತಿ ತೆಗೆದುಕೊಳ್ಳುವ ಒಂದು ಪ್ರಹರ ಎಂದರೆ ಭೂಮಿಯ ಮೇಲಿನ ೩ ಗಂಟೆಗಳು

ಕಾರ್ತಿಕ ಏಕಾದಶಿ

ಕಾರ್ತಿಕ ಏಕಾದಶಿಯ ಮಹತ್ವವೆಂದರೆ ಈ ದಿನ ಶ್ರೀವಿಷ್ಣುವಿಗೆ ಬಿಲ್ವಪತ್ರೆಗಳನ್ನು ಅರ್ಪಿಸಿದರೂ ನಡೆಯುತ್ತದೆ ಮತ್ತು ಶಿವನಿಗೆ ತುಳಸಿಯನ್ನು ಅರ್ಪಿಸಲು ಸಾಧ್ಯವಾಗುತ್ತದೆ.

ಆಷಾಢ ಏಕಾದಶಿ

ಆಷಾಢ ಮಾಸದ ಶುಕ್ಲ ಪಕ್ಷದಲ್ಲಿನ ಏಕಾದಶಿಯನ್ನು ‘ದೇವಶಯನಿ ಏಕಾದಶಿ’ (ಆಷಾಢ ಏಕಾದಶಿ) ಎನ್ನುತ್ತಾರೆ. ಆಷಾಢ ಏಕಾದಶಿಯ ಮಹತ್ವ ತಿಳಿದುಕೊಳ್ಳಿ ಭಕ್ತಿಯಿಂದ ಆಚರಿಸಿ!

ಏಕಾದಶಿ ವ್ರತ

ಏಕಾದಶಿಯಂದು ಪೃಥ್ವಿಯ ಮೇಲೆ ಶ್ರೀವಿಷ್ಣುವಿನ ಸ್ಪಂದನಗಳು ಹೆಚ್ಚಿಗೆ ಬರುತ್ತವೆ. ಇತರ ವ್ರತಗಳಂತೆ ಈ ವ್ರತವನ್ನು ಸಂಕಲ್ಪದಿಂದ ವಿಧಿಪೂರ್ವಕವಾಗಿ ಪ್ರಾರಂಭಿಸಬೇಕಾಗುವುದಿಲ್ಲ.

ಧನು ಪೂಜೆ (ಧನುರ್ಮಾಸ)

ಧನುಮಾಸದಲ್ಲಿ ಶಿವಾಲಯಗಳಲ್ಲಿ ಬ್ರಾಹ್ಮೀ ಮುಹೂರ್ತದಲ್ಲಿ ’ಧನು ಪೂಜೆ’ ಎಂಬ ವಿಶೇಷ ಆರಾಧನೆ ನಡೆಯುತ್ತದೆ. ಅದರಲ್ಲಿ ಬಹಳಷ್ಟು ಮಂದಿ ಭಗವದ್ಭಕ್ತರು ಶ್ರದ್ಧಾ ಭಕ್ತಿಗಳಿಂದ ಪಾಲ್ಗೊಳ್ಳುತ್ತಾರೆ.

ಭಸ್ಮಧಾರಣೆ

‘ಭಸ್ಮವೆಂದರೆ ಯಾವುದೇ ವಸ್ತುವನ್ನು ಸುಟ್ಟನಂತರ ಉಳಿದಿರುವ ಬೂದಿ, ಎಂದು ತಪ್ಪು ತಿಳುವಳಿಕೆಯಿದೆ. ಯಜ್ಞದಲ್ಲಿ ಆಹುತಿ ನೀಡಿದ ಸಮಿಧೆ ಮತ್ತು ತುಪ್ಪವು ಸುಟ್ಟುಹೋದ ನಂತರ ಉಳಿದ ಭಾಗಕ್ಕೆ ಭಸ್ಮವೆನ್ನುತ್ತಾರೆ. ದೇವತೆಯ ಮೂರ್ತಿಯ ಸ್ಪರ್ಶದಿಂದ ಪವಿತ್ರವಾದ ಈ ಬೂದಿಯನ್ನೂ ಭಸ್ಮವೆಂದು ಉಪಯೋಗಿಸುತ್ತಾರೆ.

ವಟಪೂರ್ಣಿಮೆ (ವಟಸಾವಿತ್ರಿ ವ್ರತ)

ಈ ವ್ರತದ ಪ್ರಧಾನ ದೇವತೆ ಸಾವಿತ್ರಿಸಹಿತ ಬ್ರಹ್ಮದೇವ. ಸಾವಿತ್ರಿಯಂತೆಯೇ ತಮ್ಮ ಪತಿಯ ಆಯುಷ್ಯವೂ ವೃದ್ಧಿಯಾಗಬೇಕೆಂದು ಸ್ತ್ರೀಯರು ಈ ವ್ರತವನ್ನು ಪ್ರಾರಂಭಿಸಿದರು.