ರಕ್ಷಾಬಂಧನ (ರಾಖಿ ಹುಣ್ಣಿಮೆ) Raksha bandhan 2026
ರಕ್ಷಾಬಂಧನ ಹಬ್ಬವನ್ನು ಆಚರಿಸುವ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ
ರಕ್ಷಾಬಂಧನ ಹಬ್ಬವನ್ನು ಆಚರಿಸುವ ಹಿಂದೆ ಸಹೋದರನ ಏಳಿಗೆಯಾಗಬೇಕು ಮತ್ತು ಸಹೋದರನು ಸಹೋದರಿಯ ರಕ್ಷಣೆಯನ್ನು ಮಾಡಬೇಕು ಎನ್ನುವ ಉದ್ದೇಶವಿರುತ್ತದೆ
ಈ ವರ್ಷ ೭.೮.೨೦೧೭ ರಂದು ರಕ್ಷಾಬಂಧನ ಮತ್ತು ಚಂದ್ರಗ್ರಹಣ ಒಂದೇ ದಿನ ಇರುವುದರಿಂದ ರಕ್ಷಾಬಂಧನವನ್ನು ಯಾವ ಸಮಯದಲ್ಲಿ ಮಾಡಬೇಕು ಇದರ ಬಗ್ಗೆ ವಿವರವಾಗಿ ಓದಿ.