ಶಾಸ್ತ್ರೀಯ ಗಣೇಶಮೂರ್ತಿಯನ್ನೇ ಪೂಜಿಸಿ!

ವಿಭಿನ್ನವಾದ ಶ್ರೀ ಗಣೇಶ ಮೂರ್ತಿಗಳನ್ನೂ ತಂದು ನಾವು ಶ್ರೀ ಗಣೇಶನ ವಿಡಂಬನೆ ಮಾಡುತ್ತಿವೆಯೇ ? ಗಣೇಶೋತ್ಸವ ಮಂಡಳಿಗಳೇ, ಅಗ್ಗದ ಜನಪ್ರಿಯತೆಗಾಗಿ ಗಣೇಶೋತ್ಸವವನ್ನು ಆಚರಿಸದೇ, ಲೋಕಕಲ್ಯಾಣಕ್ಕಾಗಿ ಆಚರಿಸಿರಿ !

ಶಾಸ್ತ್ರಕ್ಕನುಸಾರ ತಯಾರಿಸಿದ ಮೂರ್ತಿಯು ಏಕೆ ಸಾತ್ತ್ವಿಕವಾಗಿರುತ್ತದೆ ?

ಮೂರ್ತಿಯು ದೇವತೆಯ ಮೂಲ ರೂಪದೊಂದಿಗೆ ಎಷ್ಟು ಹೋಲುತ್ತದೆಯೋ, ಅಷ್ಟೇ ಹೆಚ್ಚು ಪ್ರಮಾಣದಲ್ಲಿ ಆ ದೇವತೆಯ ತತ್ತ್ವವು ಮೂರ್ತಿಯ ಕಡೆಗೆ ಆಕರ್ಷಿಸುತ್ತದೆ ಹಾಗೂ ಮೂರ್ತಿವಿಜ್ಞಾನದಂತೆ ಮೂರ್ತಿಯನ್ನು ತಯಾರಿಸಿದರೆ ಆ ಮೂರ್ತಿಯಲ್ಲಿ ಆ ದೇವತೆಯ ತತ್ತ್ವವು ಆಕರ್ಷಿಸುತ್ತದೆ.