ಶ್ರೀಕೃಷ್ಣಜನ್ಮಾಷ್ಟಮಿ ಪೂಜಾವಿಧಿ

ನೇವು ಮನೆಯಲ್ಲಿಯೇ ಶ್ರೀಕೃಷ್ಣ ಜನ್ಮಾಷ್ಟಮಿಯಂದು ಭಗವಾನ್ ಶ್ರೀಕೃಷ್ಣನ ಪೂಜೆಯನ್ನು ಭಾವಪೂರ್ಣ ಮತ್ತು ಶಾಸ್ತ್ರೋಕ್ತವಾಗಿ ಹೇಗೆ ಮಾಡಬಹುದೆಂದು ಹೇಳಲಾಗಿದೆ.

ಆಪತ್ಕಾಲದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸುವುದು ?

ಕೋರೋನಾ ಮಹಾಮಾರಿಯಿಂದ ಬಂದೆರಗಿರುವ ಆಪತ್ಕಾಲದಲ್ಲಿ ಮನೆಯಲ್ಲೇ ಇದ್ದು ಭಕ್ತಿ ಭಾವದಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಹೇಗೆ ಆಚರಿಸಬಹುದು ಎಂದು ನೋಡೋಣ.

ಶ್ರೀಕೃಷ್ಣ ಜನ್ಮಾಷ್ಟಮಿ

ಶ್ರೀಕೃಷ್ಣ ತತ್ತ್ವಲಹರಿಗಳ ಸಂಪೂರ್ಣ ಲಾಭವನ್ನು ಪಡೆದುಕೊಳ್ಳಲು ಈ ದಿನ ‘ಓಂ ನಮೋ ಭಗವತೇ ವಾಸುದೇವಾಯ|’ ಈ ನಾಮಜಪವನ್ನು ಹೆಚ್ಚೆಚ್ಚು ಮಾಡಿರಿ

ಮೊಸರು ಕುಡಿಕೆ

ದಹೀಕಾಲಾ ವಿವಿಧ ಖಾದ್ಯಪದಾರ್ಥಗಳು, ಮೊಸರು, ಹಾಲು ಮತ್ತು ಬೆಣ್ಣೆ ಇವುಗಳ ಮಿಶ್ರಣ ಮಾಡುವುದೇ ‘ಕಾಲಾ’. ಶ್ರೀಕೃಷ್ಣನು ವ್ರಜಮಂಡಲದಲ್ಲಿ ಗೋವುಗಳನ್ನು ಮೇಯಿಸುವಾಗ ಸ್ವಂತದ ಮತ್ತು ಇತರ ಮಿತ್ರರ ಬುತ್ತಿಗಳನ್ನು ಒಟ್ಟಿಗೆ ಕೂಡಿಸಿ ಆ ಖಾದ್ಯಪದಾರ್ಥಗಳ ‘ಕಾಲಾ’ ಮಾಡಿದನು ಮತ್ತು ಎಲ್ಲರೊಂದಿಗೆ ತಿಂದನು. ಈ ಕಥೆಗನುರ ಮುಂದೆ ಗೋಕುಲಾಷ್ಟಮಿಯ ಮರುದಿನ ಕಾಲಾವನ್ನು ಮಾಡುವ ಮತ್ತು ಮೊಸರು ಕುಡಿಕೆಯನ್ನು ಒಡೆಯುವ ರೂಢಿಯು ನಿರ್ಮಾಣವಾಯಿತು. ಮೊಸರು ಕುಡಿಕೆಯ ವೈಶಿಷ್ಟ್ಯಗಳು ಅ. ಗೋಪಾಲಕಾಲಾ ಗೋಪಾಲಕಾಲಾ ಅಂದರೆ ಭಜನೆ ಆದ ನಂತರ ಅಥವಾ ಗೋಕುಲಾಷ್ಟಮಿಯ ನಂತರ … Read more