ಬ್ರಹ್ಮಧ್ವಜದ ಮೇಲಿನ ತಾಮ್ರದ ಕಲಶದ ಮಹತ್ವ !

‘ತಾಮ್ರದ ಕಲಶವನ್ನು ಬ್ರಹ್ಮಧ್ವಜದ ಮೇಲೆ ಮಗುಚಿ ಹಾಕಬೇಕು’ ಎಂದು ಧರ್ಮಶಾಸ್ತ್ರವು ಏಕೆ ಹೇಳುತ್ತದೆ, ಎಂಬುದನ್ನು ತಿಳಿದುಕೊಳ್ಳಲು ಅದರ ಹಿಂದಿರುವ ಅಧ್ಯಾತ್ಮಶಾಸ್ತ್ರದ ವಿವೇಚನೆಯನ್ನು ಇಲ್ಲಿ ಕೊಡುತ್ತಿದ್ದೇವೆ. ಇದರಿಂದ ಪ್ರತಿಯೊಂದು ಕೃತಿಯನ್ನು ಧರ್ಮಶಾಸ್ತ್ರಕ್ಕನುಸಾರ ಏಕೆ ಮಾಡಬೇಕು ಎಂಬುದು ಗಮನಕ್ಕೆ ಬರಬಹುದು !

ಬ್ರಹ್ಮಧ್ವಜ ನಿಲ್ಲಿಸುವ ಪದ್ಧತಿ ಮತ್ತು ಬ್ರಹ್ಮಧ್ವಜದ ಪೂಜಾವಿಧಿ

ಬ್ರಹ್ಮಧ್ವಜದ ಪೂಜೆಯನ್ನು ಶಾಸ್ತ್ರಾನುಸಾರ ಹೇಗೆ ಮಾಡಬೇಕು, ಎಂಬುದನ್ನು ಮಂತ್ರಸಹಿತ ಇಲ್ಲಿ ನೀಡುತ್ತಿದ್ದೇವೆ. ಪ್ರತ್ಯಕ್ಷ ಬ್ರಹ್ಮಧ್ವಜವನ್ನು ಎಲ್ಲಿ ನಿಲ್ಲಿಸಲಿಕ್ಕಿದೆಯೋ ಅಲ್ಲಿ ನಿಲ್ಲಿಸಿ ಪೂಜೆ ಮಾಡಬೇಕು.

ಯುಗಾದಿಯಂದು ಏರಿಸುವ ಬ್ರಹ್ಮಧ್ವಜ

ಯುಗಾದಿಯ ದಿನ ಬ್ರಹ್ಮಾಂಡದಲ್ಲಿನ ಪ್ರಜಾಪತಿ ದೇವತೆಯ ಲಹರಿಗಳು ಪೃಥ್ವಿಯ ಮೇಲೆ ಎಲ್ಲಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಬರುತ್ತವೆ. ಬ್ರಹ್ಮಧ್ವಜದಿಂದಾಗಿ ವಾತಾವರಣದಲ್ಲಿನ ಪ್ರಜಾಪತಿ-ಲಹರಿಗಳು ಕಲಶದ ಸಹಾಯದಿಂದ ಮನೆಯೊಳಗೆ ಪ್ರವೇಶಿಸುತ್ತವೆ.

ಬೇವಿನ ಮಿಶ್ರಣ

ಬೇವಿನ ಹೂವು, ಬೇವಿನ ಚಿಗುರೆಲೆ, ಕರಿಮೆಣಸು, ಸಕ್ಕರೆ, ಓಮ ಮತ್ತು ಸ್ವಲ್ಪ ಹಿಂಗು ಇವೆಲ್ಲವನ್ನು ಬೆರೆಸಿ ಮಿಶ್ರಣವನ್ನು ತಯಾರಿಸಿ ಹುಣಸೆಹಣ್ಣಿನೊಂದಿಗೆ ಸೇರಿಸಿ ಎಲ್ಲರಿಗೂ ಕೊಡಬೇಕು.

ಹೊಸ ವರ್ಷಾರಂಭ

ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ ‘ಚೈತ್ರ ಶುಕ್ಲ ಪ್ರತಿಪದೆ. ’ಜನವರಿ ೧ ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ.