ತಾಮ್ರ-ಹಿತ್ತಾಳೆಯ ಪಾತ್ರೆಯಲ್ಲಿಟ್ಟ ನೀರು ಆರೋಗ್ಯಕ್ಕೆ ಲಾಭಕರ !

ತಾಮ್ರದಿಂದ ಹೊಟ್ಟೆನೋವು, ಚರ್ಮರೋಗ, ಜಂತಾಗುವುದು, ದಪ್ಪತನ, ಮೂಲವ್ಯಾಧಿ, ಕ್ಷಯ(ಟಿ.ಬಿ.), ಪಾಂಡುರೋಗ (ರಕ್ತದಲ್ಲಿ ಹೆಮೊಗ್ಲೋಬಿನ ಕಡಿಮೆ ಇರುವುದು, ಅನಿಮಿಯಾ) ಈ ರೋಗ ನಿವಾರಣೆಯಾಗಲು ಸಹಾಯವಾಗುತ್ತದೆ.

ಬೇಸಿಗೆ ಕಾಲದಲ್ಲಾಗುವ ಶಾರೀರಿಕ ಬದಲಾವಣೆ ಮತ್ತು ಅನುಸರಿಸಬೇಕಾದ ಮುಂಜಾಗ್ರತೆ

ಬೇಸಿಗೆಯಲ್ಲಿ ವಿಪರೀತ ಬೆವರು ಬರುತ್ತದೆ. ಬೆವರಿನೊಂದಿಗೆ ಕ್ಷಾರ ಕೂಡ ಶರೀರದಿಂದ ಹೊರಗೆ ಹೋಗುತ್ತಿರುವುದರಿಂದ ಆಯಾಸವಾಗುತ್ತದೆ. ಚರ್ಮದಲ್ಲಿನ ಬೆವರಿನ ಗ್ರಂಥಿಗಳೊಂದಿಗೆ ಎಣ್ಣೆಯ ಗ್ರಂಥಿಗಳು ಕೂಡ ಹೆಚ್ಚು ಕೆಲಸ ಮಾಡುತ್ತಿರುವುದರಿಂದ ಚರ್ಮ ಜಿಡ್ಡುಜಿಡ್ಡಾಗುತ್ತದೆ.

ಆರೋಗ್ಯ ಎಂದರೇನು ?

ತನ್ನ ಶರೀರ ಹಾಗೂ ಮನಸ್ಸನ್ನು ಆರೋಗ್ಯದಾಯಕವಾಗಿಡುವುದು ಮನುಷ್ಯನ ಧರ್ಮವಾಗಿದೆ. ಆರೋಗ್ಯ ಹಾಗೂ ದಿನಚರ್ಯೆ ಮತ್ತು ಋತುಚರ್ಯೆಯ ನಿಯಮಗಳನ್ನು ಪಾಲಿಸುವುದರಿಂದ ಶರೀರವು ಬಲಿಷ್ಠ ಹಾಗೂ ಆರೋಗ್ಯಸಂಪನ್ನವಾಗಿರುತ್ತದೆ.

ಹಂದಿಜ್ವರ (ಸ್ವೈನ್ ಫ್ಲೂ) ಮತ್ತು ಆಯುರ್ವೇದೀಯ ಉಪಚಾರ

ಯಾವುದೇ ರೀತಿಯ ಜ್ವರ ಅಥವಾ ನೆಗಡಿಯಾಗಿದ್ದಲ್ಲಿ ಹೆದರದೆ ಮುಂದಿನ ಉಪಚಾರಗಳನ್ನು ಮಾಡಬೇಕು ಮತ್ತು ಅದರ ಜೊತೆಗೆ ಪಥ್ಯವನ್ನು ಪಾಲಿಸಬೇಕು.