ಪ್ರಾರ್ಥನೆಯ ವಿಧಗಳು

ಪ್ರಾರ್ಥನೆ ಎಂದರೆ ಈಶ್ವರನ ಚರಣಗಳಲ್ಲಿ ಶರಣಾಗತಿ. ಶರಣಾಗತಿಯಿಂದ ಅಹಂ ಕಡಿಮೆಯಾಗಿ ಈಶ್ವರನ ಕೃಪೆಯಾಗುತ್ತದೆ ಮತ್ತು ಜೀವನದಲ್ಲಿ ನಿಜವಾದ ಕಲ್ಯಾಣವಾಗುತ್ತದೆ ಹಾಗೂ ನಿಜವಾದ ಆನಂದ ಸಿಗುತ್ತದೆ.

ಪ್ರಾರ್ಥನೆಯ ವೈಜ್ಞಾನಿಕತೆ

ಪ್ರಾರ್ಥಿಸುವುದರ ಮೂಲಕ ನಮ್ಮ ಅಪೇಕ್ಷಿತ ಉದ್ದೇಶಗಳನ್ನು ಪೂರೈಸಬಲ್ಲ ಪ್ರಕೃತಿಯ ಶಕ್ತಿಗಳನ್ನು ಆಕರ್ಷಿಸಲು ಸಾಧ್ಯವಿದೆ. ಪ್ರಾರ್ಥನೆಯು ಒಂದು ಅತ್ಯುತ್ತಮ ಔಷಧಿಯಾಗಬಲ್ಲದು ಎಂಬುದನ್ನು ಈಗೀಗ ವಿಜ್ಞಾನವೂ ಸಹ ನಂಬಲಾರಂಭಿಸಿದೆ.

ನಾಮಜಪ ಏಕಾಗ್ರತೆಯಿಂದ ಹಾಗೂ ಭಾವಪೂರ್ಣ ಮಾಡಲು ಕೆಲವು ಪ್ರಯತ್ನಗಳು

ಯಾವ ಪ್ರಯತ್ನದಲ್ಲಿ ತಮ್ಮ ಮನಸ್ಸು ಹೆಚ್ಚು ಸ್ಥಿರವಾಗಿರುವುದೋ, ಆ ಪ್ರಯತ್ನವನ್ನು, ಅಂದರೆ ನಾಮಜಪವು ಏಕಾಗ್ರತೆಯಿಂದ ಹಾಗೂ ಭಾವಪೂರ್ಣ ಮಾಡಲು ಉಪಯುಕ್ತ ಉದಾಹರಣೆಗಳನ್ನು ಮುಂದೆ ಕೊಡಲಾಗಿದೆ.