ಚಾತುರ್ಮಾಸ


ಆಷಾಢ ಶುಕ್ಲ ಏಕಾದಶಿಯಿಂದ ಕಾರ್ತಿಕ ಶುಕ್ಲ ಏಕಾದಶಿಯವರೆಗೆ ಅಥವಾ ಆಷಾಢ ಹುಣ್ಣಿಮೆಯಿಂದ ಕಾರ್ತಿಕ ಹುಣ್ಣಿಮೆಯವರೆಗಿನ ನಾಲ್ಕು ತಿಂಗಳುಗಳ ಕಾಲಾವಧಿಗೆ ‘ಚಾತುರ್ಮಾಸ’ ಎನ್ನುತ್ತಾರೆ (2023 ರಲ್ಲಿ 29 ಜೂನ್ ರಿಂದ 24 ನವೆಂಬರ್ ವರೆಗೆ). ಚಾತುರ್ಮಾಸವನ್ನು ವಿಷ್ಣುಶಯನವೆಂದು ಕರೆಯಲಾಗಿದೆ. ದೇವರ ಈ ನಿದ್ರಾಕಾಲದಲ್ಲಿ ಅಸುರರು ಪ್ರಬಲರಾಗುತ್ತಾರೆ ಮತ್ತು ಮಾನವರಿಗೆ ತೊಂದರೆಗಳನ್ನು ಕೊಡುತ್ತಾರೆ. ‘ಅಸುರರಿಂದ ತಮ್ಮನ್ನು ರಕ್ಷಿಸಿಕೊಳ್ಳಲು ಪ್ರತಿಯೊಬ್ಬರೂ ಒಂದಲ್ಲ ಒಂದು ವ್ರತವನ್ನು ಅವಶ್ಯವಾಗಿ ಮಾಡಬೇಕು’, ಹೀಗೆ ಧರ್ಮಶಾಸ್ತ್ರವು ಹೇಳುತ್ತದೆ –

ವಾರ್ಷಿಕಾಂಶ್ಚತುರೋ ಮಾಸಾನ್ ವಾಹಯೇತ್ ಕೇನಚಿನ್ನರಃ|
ವ್ರತೇನ ನ ಚೇದಾಪ್ನೋತಿ ಕಿಲ್ಮಿಷಂ ವತ್ಸರೋದ್ಭವಮ್||

ಅರ್ಥ: ಪ್ರತಿವರ್ಷ ಚಾತುರ್ಮಾಸದಲ್ಲಿ ಮನುಷ್ಯನು ಯಾವುದಾದರೂಂದು ವ್ರತವನ್ನು ಅವಶ್ಯ ಮಾಡಬೇಕು; ಇಲ್ಲದಿದ್ದರೆ ಅವನಿಗೆ ಸಂವತ್ಸರೋದ್ಭವವೆಂಬ ದೋಷ ತಗಲುತ್ತದೆ.

ಚಾತುರ್ಮಾಸದ ಲೇಖನಗಳು

ಆಷಾಢ

ಶ್ರಾವಣ

ಭಾದ್ರಪದ

ಆಶ್ವಯುಜ

ಕಾರ್ತಿಕ