ಶ್ರೀ ಗಣೇಶ ಚತುರ್ಥಿ
ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಇಂತಹ ಸಮಯದಲ್ಲಿ ಶ್ರೀ ಗಣಪತಿಯ ಉಪಾಸನೆಯನ್ನು ಮಾಡುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ. 2026 ರಲ್ಲಿ ಶ್ರೀ ಗಣೇಶ ಚತುರ್ಥಿಯನ್ನು ಸೆಪ್ಟೆಂಬರ್ 14 ರಂದು ಆಚರಿಸಲಿದ್ದೇವೆ.
ಗಣೇಶಭಕ್ತರಿಗೆ ವಿಘ್ನಹರ್ತಾ, ಸಿದ್ಧಿದಾತಾ ಮತ್ತು ಅಷ್ಟ ದಿಕ್ಕುಗಳ ಅಧಿಪತಿಯಾದ ಶ್ರೀ ಗಣೇಶನ ಭಾವಪೂರ್ಣ ಪೂಜೆಯನ್ನು ಮಾಡಿ ಅವನ ಆಶೀರ್ವಾದವನ್ನು ಪಡೆಯುವ ಹಂಬಲ ಸದಾ ಇರುತ್ತದೆ. ‘ಗಣೇಶಭಕ್ತರು ಗಣೇಶಪೂಜೆಯನ್ನು ಭಾವಪೂರ್ಣವಾಗಿ ಮಾಡುವಂತಾಗಲಿ, ಮತ್ತು ಅವರ ಮೇಲೆ ಗಣಪತಿಯ ಕೃಪೆಯಾಗಲಿ’ ಎಂಬ ಉದ್ದೇಶದಿಂದ ಶ್ರೀ ಗಣೇಶ ಚತುರ್ಥಿಯನ್ನು ಶಾಸ್ತ್ರೀಯವಾಗಿ ಹೇಗೆ ಆಚರಿಸಬೇಕು ಎಂಬ ಮಾರ್ಗದರ್ಶನವನ್ನು ಮುಂದಿನ ಲೇಖನಗಳ ಮೂಲಕ ನೀಡಲಾಗಿದೆ.
ನೀವೇ ಗಣೇಶ ಪೂಜೆಯನ್ನು ಮಾಡಲು ಬಯಸುತ್ತೀರಾ? ಹಾಗಾದರೆ ಮಂತ್ರಸಹಿತ ಸಂಪೂರ್ಣ ಗಣೇಶ ಪೂಜೆಗಾಗಿ ಇಲ್ಲಿ ಕ್ಲಿಕ್ ಮಾಡಿ!
॥ ಓಂ ಗಂ ಗಣಪತಯೇ ನಮಃ ॥ – ತಾರಕ ನಾಮಜಪ
॥ ಶ್ರೀ ಗಣೇಶಾಯ ನಮಃ ॥ – ತಾರಕ ನಾಮಜಪ
ಸಾತ್ತ್ವಿಕ ಗಣೇಶ ಮೂರ್ತಿ
ಗಣಪತಿಯ ಉಪಾಸನೆಯ ಹಿನ್ನೆಲಯ ಶಾಸ್ತ್ರ
ಸಂಪೂರ್ಣ ಶ್ರೀ ಗಣೇಶ ಪೂಜೆ
ಆದರ್ಶ ಗಣೇಶೋತ್ಸವ
ಗಣಪತಿಯ ಬಗ್ಗೆ ಸಂಶೋಧನೆ
no posts found




























